ರಾಜ್ಯದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ ; ಪತಿ ನಿವೃತ್ತಿಯ ಬೆನ್ನಲ್ಲೇ ಪತ್ನಿಗೆ ಅದೇ ಹುದ್ದೆ…
ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಜುಲೈ 31ಕ್ಕೆ ನಿವೃತ್ತಿಯಾಗಲಿರುವ ರಜನೀಶ ಗೋಯೆಲ್ ಅವರ ಸ್ಥಾನಕ್ಕೆ ಅವರ ಪತ್ನಿ ಶಾಲಿನಿ ರಜನೀಶ ಅವರನ್ನು ನೇಮಕ ಮಾಡಲು ಶುಕ್ರವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇಂದು, ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ … Continued