ಜನರಲ್ ರಾವತ್ ಸಾವನ್ನು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸಿದ ಯುವಕನ ಬಂಧನ
ಜೈಪುರ: ಡಿಸೆಂಬರ್ 8 ರಂದು ಸಂಭವಿಸಿದ ಹೆಲಿಕಾಪ್ಟರ್ ಪತನದ ದುರಂತದಲ್ಲಿ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ (ಸಿಡಿಎಸ್) ಸಾವಿಗೆ ದೇಶವೇ ಶೋಕಿಸಿತ್ತಿದೆ. ಆದರೆ ಸಾಮಾಜಿಕ ಮಾಧ್ಯಮದಲ್ಲಿ ಅವರ ಸಾವಿನ ಸಂಭ್ರಮಾಚರಣೆ ಮಾಡಿದ ಆರೋಪದ ಮೇರೆಗೆ ರಾಜಸ್ತಾನದ ಯುವಕ 21 ವರ್ಷದ ಜವ್ವಾದ್ ಖಾನ್ ಎಂಬಾತನನ್ನು ರಾಜಸ್ಥಾನದ ಟೋಂಕ್ ಪೊಲೀಸರು ಬಂಧಿಸಿದ್ದಾರೆ. ಜವ್ವಾದ್ ಖಾನ್ ಜನರಲ್ ರಾವತ್ ಅವರ … Continued