ಲೋಕಸಭೆ ಚುನಾವಣೆ ಲೆಕ್ಕಾಚಾರ : ಮೂರು ರಾಜ್ಯಗಳ ಸಿಎಂ ಸ್ಥಾನಕ್ಕೆ ಬಿಜೆಪಿಯಿಂದ ಹೊಸ ಮುಖಗಳ ಆಯ್ಕೆ ಸಾಧ್ಯತೆ ; ವರದಿ

ನವದೆಹಲಿ : ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದ ವಿಧಾನಸಭೆ ಚುನಾವಣೆಯಲ್ಲಿ ಅಮೋಘ ಗೆಲುವು ದಾಖಲಿಸಿರುವ ಬಿಜೆಪಿ ಈ ರಾಜ್ಯಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ಮುಖಗಳನ್ನು ಆಯ್ಕೆ ಮಾಡಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂದು ವರದಿಯೊಂದು ತಿಳಿಸಿದೆ. 2024ರ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಲಾಗುತ್ತದೆ ಎಂದು ಮೂಲಗಳು ಹೇಳಿವೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ … Continued