ಗೆಹ್ಲೋಟ್ Vs ಪೈಲಟ್ : ಸೋನಿಯಾ ಗಾಂಧಿ ಭೇಟಿಗೂ ಮುನ್ನ ಅಶೋಕ್ ಗೆಹ್ಲೋಟ್‌ ಬರೆದ “ಎಸ್‌ಪಿ” ವಿರುದ್ಧದ ಆರೋಪಪಟ್ಟಿ ಬಹಿರಂಗ: ಕಾಂಗ್ರೆಸ್‌ನಲ್ಲಿ ಕೋಲಾಹಲ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗಿನ ಭೇಟಿಯ ವೇಳೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ನೀಡಿದ್ದಾರೆನ್ನಲಾದ ಪತ್ರವು ಸೋರಿಕೆಯಾಗಿದ್ದು, ರಾಜಸ್ತಾನದ ಕಾಂಗ್ರೆಸ್‌ನಲ್ಲಿನ ಬಿಕ್ಕಟ್ಟು ಇನ್ನೂ ಸರಿಯಾಗಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದೆ ಹಾಗೂ ಈ ಪತ್ರ ಕಾಂಗ್ರೆಸ್‌ನಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಮಲಯಾಳಂ ಮನೋರಮಾ ಛಾಯಾಗ್ರಾಹಕ ಸುರೇಶ್ ಜಯಪ್ರಕಾಶ್ ಕ್ಲಿಕ್ಕಿಸಿದ ಫೋಟೋದಲ್ಲಿ ಈ … Continued

ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟು: ಇದು ‘ಹಿತಾಸಕ್ತಿ ಸಂಘರ್ಷ, ಇದು ತಪ್ಪು’-ಷರತ್ತು ಹಾಕಿದ್ದಕ್ಕಾಗಿ ಗೆಹ್ಲೋಟ್ ಪಾಳಯದ ಮೇಲೆ ಅಜಯ್ ಮಾಕನ್ ವಾಗ್ದಾಳಿ

ಜೈಪುರ: ಕಾಂಗ್ರೆಸ್‌ನ ರಾಜಸ್ಥಾನದ ಉಸ್ತುವಾರಿ ಅಜಯ್ ಮಾಕನ್ ಸೋಮವಾರ ಅಶೋಕ್ ಗೆಹ್ಲೋಟ್ ಪಾಳಯದ ಷರತ್ತುಬದ್ಧ ನಿರ್ಣಯಕ್ಕೆ ಒತ್ತಾಯಿಸಿದ್ದಕ್ಕಾಗಿ ವಾಗ್ದಾಳಿ ನಡೆಸಿದ್ದು, ಇದನ್ನು ಹಿತಾಸಕ್ತಿ ಸಂಘರ್ಷ ಎಂದು ಬಣ್ಣಿಸಿದ್ದಾರೆ. ಅಲ್ಲದೆ ರಾಜಸ್ಥಾನ ಕಾಂಗ್ರೆಸ್‌ ಶಾಸಕಾಂಗ ಸಭೆ (ಸಿಎಲ್‌ಪಿ) ಸಭೆ ಕರೆದಿರುವಾಗ ಸಮಾನಾಂತರ ಸಭೆ ಕರೆಯುವುದು “ ಅಶಿಸ್ತು” ಎಂದು ಹೇಳಿದ್ದಾರೆ. ತಮ್ಮೊಂದಿಗೆ ಸಮಾಲೋಚಿಸದೆ ರಾಜಸ್ಥಾನದಲ್ಲಿ ಸಚಿನ್ ಪೈಲಟ್‌ಗೆ … Continued