ರಾಜಸ್ಥಾನ ಪಂಚಾಯತ್‌ ಸಮಿತಿ, ಜಿಲ್ಲಾ ಪರಿಷತ್‌ ಚುನಾವಣೆ : ಬಿಜೆಪಿಗೆ ಶಾಕ್‌ ನೀಡಿದ ಗ್ರಾಮೀಣ ಮತದಾರ; ಕಾಂಗ್ರೆಸ್ಸಿಗೆ ಭಾರೀ ಮುನ್ನಡೆ

ಜೈಪುರ: ಬಿಜೆಪಿ ಆಡಳಿತವಿರುವ ರಾಜಸ್ಥಾನದಲ್ಲಿ ನಡೆದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಗಮನಾರ್ಹ ಸಾಧನೆ ಮಾಡಿದೆ. ಪಂಚಾಯತ್‌ ಸಮಿತಿ ಹಾಗೂ ಜಿಲ್ಲಾ ಪರಿಷತ್‌ ಚುನಾವಣೆಗಳ ಫಲಿತಾಂಶದಲ್ಲಿ ಕಾಂಗ್ರೆಸ್‌ ಬಿಜೆಪಿಗಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಮೇಲುಗೈ ಸಾಧಿಸಿದೆ. ಶುಕ್ರವಾರ ಸಂಜೆಯವರೆಗೆ ಪ್ರಕಟವಾದ ಫಲಿತಾಂಶಗಳ ಪ್ರಕಾರ, ಪಂಚಾಯತ್‌ ಸಮಿತಿಯ 3,700ಕ್ಕೂ ಅಧಿಕ ಸ್ಥಾನಗಳನ್ನು ಕಾಂಗ್ರೆಸ್‌ ಗೆದ್ದುಕೊಂಡಿದ್ದರೆ, … Continued