ಮಹಿಳೆಯರ ಸುರಕ್ಷತೆಯ ಬಗ್ಗೆ ತಮ್ಮದೇ ಸರ್ಕಾರ ಪ್ರಶ್ನಿಸಿದ ರಾಜಸ್ಥಾನ ಸಚಿವರನ್ನು ವಜಾ ಮಾಡಿದ ಸಿಎಂ ಅಶೋಕ ಗೆಹ್ಲೋಟ್
ಮಹಿಳೆಯರ ಸುರಕ್ಷತೆಯ ವಿಷಯದಲ್ಲಿ ತಮ್ಮದೇ ಸರ್ಕಾರವನ್ನು ಪ್ರಶ್ನಿಸಿದ ಕೆಲವೇ ಗಂಟೆಗಳ ನಂತರ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಶುಕ್ರವಾರ ರಾಜೇಂದ್ರ ಗುಧಾ ಅವರನ್ನು ರಾಜ್ಯ ಸಚಿವ ಸ್ಥಾನದಿಂದ ವಜಾಗೊಳಿಸಿದ್ದಾರೆ. ರಾಜೇಂದ್ರ ಗುಧಾ ಅವರು ಸೈನಿಕ ಕಲ್ಯಾಣ (ಸ್ವತಂತ್ರ ಉಸ್ತುವಾರಿ), ಗೃಹರಕ್ಷಕ ಮತ್ತು ನಾಗರಿಕ ರಕ್ಷಣೆ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವರಾಗಿದ್ದರು. ಅಧಿಕಾರ … Continued