ರಾಜಸ್ಥಾನ ಸರ್ಕಾರದ ‘ಯೋಜನಾ ಭವನ’ದ ನೆಲಮಾಳಿಗೆಯಲ್ಲಿ 2.31 ಕೋಟಿ ರೂ. ನಗದು ಹಣ, ಒಂದು ಕೆಜಿ ಚಿನ್ನ ಪತ್ತೆ..!
ಜೈಪುರ: ರಾಜಸ್ಥಾನದ ಸೆಕ್ರೆಟರಿಯೇಟ್ ಬಳಿ ಇರುವ ಯೋಜನಾ ಭವನದಲ್ಲಿ ಶುಕ್ರವಾರ ರಾತ್ರಿ ಕೋಟ್ಯಂತರ ರೂಪಾಯಿ ನಗದು ಮತ್ತು 1 ಕೆಜಿ ಚಿನ್ನಾಭರಣ ಸಿಕ್ಕಿದ ನಂತರ ದೊಡ್ಡ ಪ್ರಕರಣ ಬೆಳಕಿಗೆ ಬಂದಿದೆ. ಯೋಜನಾ ಭವನದಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ಕಡತಗಳನ್ನು ಡಿಜಿಟಲೀಕರಣಗೊಳಿಸುವ ಕಾರ್ಯ ನಡೆಯುತ್ತಿದೆ. ಈ ವೇಳೆ ಯೋಜನಾ ಭವನದ ನೆಲಮಾಳಿಗೆಯಲ್ಲಿ ಹಲವು ದಿನಗಳಿಂದ ಮುಚ್ಚಿದ್ದ … Continued