ದೆಹಲಿ-ರಾಜಸ್ಥಾನದಲ್ಲಿ ತಲಾ 4 ಓಮಿಕ್ರಾನ್ ಪ್ರಕರಣಗಳು ದೃಢ..: ಭಾರತದಲ್ಲಿ ಸೋಂಕಿತರ ಸಂಖ್ಯೆ 49ಕ್ಕೆಏರಿಕೆ
ನವದೆಹಲಿ: ದೆಹಲಿಯಲ್ಲಿ ಮತ್ತೆ 4 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೆಹಲಿಯಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಅಲ್ಲದೆ, ರಾಜಸ್ಥಾನದಲ್ಲಿಯೂ ಮತ್ತೆ 4 ಕೇಸ್ ದಾಖಲಾಗಿದ್ದು, ಅಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13ಕ್ಕೆ ಏರಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 49ಕ್ಕೆ ಏರಿದೆ. ನಿನ್ನೆ ಗುಜರಾತ್ನಲ್ಲಿ ವ್ಯಕ್ತಿಯೊಬ್ಬರಲ್ಲಿ ಓಮಿಕ್ರಾನ್ ದೃಢಪಟ್ಟಿತ್ತು. … Continued