ಪೌರಾಯುಕ್ತೆಗೆ ನಿಂದಿಸಿ ಬೆದರಿಕೆ ; ರಾಜೀವ ಗೌಡ ಕಾಂಗ್ರೆಸ್ಸಿನಿಂದ ಅಮಾನತು
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. 2026 ಜನವರಿ 23ರಂದು ನಡೆದ ಕೆಪಿಸಿಸಿ … Continued