ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಅಮೆರಿಕಕ್ಕೆ ತೆರಳಿದ ನಟ ರಜನಿಕಾಂತ್
ಚೆನ್ನೈ: ಜೂನ್ 18 ರಂದು ಮಧ್ಯರಾತ್ರಿ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ಅವರ ಪತ್ನಿ ಲತಾ ರಜನಿಕಾಂತ್ ಅವರನ್ನು ಗುರುತಿಸಲಾಯಿತು. ಅವರು ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ದೋಹಾ ಮೂಲಕ ಅಮೆರಿಕಕ್ಕೆ ಹೊರಟಿದ್ದಾರೆ. ವಿಮಾನ ನಿಲ್ದಾಣದಲ್ಲಿ ರಜನಿಕಾಂತ್ ಮತ್ತು ಲತಾ ಅವರ ಫೋಟೋಗಳು ಮತ್ತು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ರಜನಿಕಾಂತ್ ಅವರು … Continued