ಋಷಿಕೇಶ ಪ್ರವಾಸದ ವೇಳೆ ರಸ್ತೆಬದಿಯಲ್ಲಿ ತಿಂಡಿ ಸವಿದ ಸೂಪರ್‌ಸ್ಟಾರ್ ರಜನಿಕಾಂತ
ಮುಂಬೈ: ತಮ್ಮ ಕೆಲಸಗಳ ನಡುವೆ ವಿರಾಮ ತೆಗೆದುಕೊಂಡ ಸೂಪರ್‌ಸ್ಟಾರ್ ರಜನಿಕಾಂತ ಅವರು ಆಧ್ಯಾತ್ಮಿಕ ಪ್ರವಾಸದ ಹಿನ್ನೆಲೆಯಲ್ಲಿ ಹಿಮಾಲಯಕ್ಕೆ ತೆರಳಿದ್ದಾರೆ. ವರದಿಗಳನ್ನು ನಂಬುವುದಾದರೆ, ರಜನಿಕಾಂತ ಋಷಿಕೇಶದಲ್ಲಿರುವ ಸ್ವಾಮಿ ದಯಾನಂದ ಆಶ್ರಮಕ್ಕೆ ಭೇಟಿ ನೀಡಿ ಸ್ವಾಮಿ ದಯಾನಂದರಿಗೆ ಗೌರವ ಸಲ್ಲಿಸಿದರು. ಅಲ್ಲಿ ಅವರಿದ್ದ ಸಮಯದಲ್ಲಿ, ಅವರು ಗಂಗಾ ನದಿಯ ದಡದಲ್ಲಿ ಧ್ಯಾನ ಮಾಡಿದರು ಮತ್ತು ಗಂಗಾ ಆರತಿಯಲ್ಲಿಯೂ ಭಾಗವಹಿಸಿದ್ದರು … Continued