₹9 ಕೋಟಿ ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್‌ ನಟ ರಾಜಪಾಲ್ ಯಾದವ್‌ಗೆ ಮೂರು ತಿಂಗಳ ಜೈಲು ಶಿಕ್ಷೆ

ನವದೆಹಲಿ: ಬಾಲಿವುಡ್‌ ನಟ ರಾಜಪಾಲ ಯಾದವ್ ಅವರ  ₹9 ಕೋಟಿ ಸಾಲಕ್ಕೆ ಸಂಬಂಧಿಸಿದ ಚೆಕ್ ಬೌನ್ಸ್ ಪ್ರಕರಣಗಳಲ್ಲಿದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಏಳು ಪ್ರತ್ಯೇಕ ಪ್ರಕರಣಗಳಲ್ಲೂ ತಲಾ ಮೂರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿ ಸ್ವರ್ಣ ಕಾಂತಾ ಶರ್ಮಾ ಅವರು ಈ ಆದೇಶವನ್ನು ಪ್ರಕಟಿಸಿದ್ದು, ಪ್ರತಿಯೊಂದು ಪ್ರಕರಣದಲ್ಲೂ ದೂರುದಾರರಿಗೆ ₹1.05 ಕೋಟಿ … Continued

ಕಪಿಲ್ ಶರ್ಮಾ, ರಾಜಪಾಲ ಯಾದವ್ ಸೇರಿ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ

ಮುಂಬೈ ; ಕಾಮಿಡಿಯನ್‌ ಹಾಗೂ ನಟ ಕಪಿಲ್ ಶರ್ಮಾ, ನಟ ರಾಜಪಾಲ ಯಾದವ್, ನೃತ್ಯ ನಿರ್ದೇಶಕ-ನಿರ್ದೇಶಕ ರೆಮೋ ಡಿಸೋಜಾ ಮತ್ತು ಗಾಯಕಿ ಸುಗಂಧಾ ಮಿಶ್ರಾ ಅವರಿಗೆ ಬೆದರಿಕೆ ಇಮೇಲ್‌ಗಳು ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ. “ನಾವು ನಿಮ್ಮ ಇತ್ತೀಚಿನ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ ಮತ್ತು ನಿಮ್ಮ ಗಮನಕ್ಕೆ ನಾವು ಸೂಕ್ಷ್ಮ ವಿಷಯವನ್ನು ತರುವುದು ಅತ್ಯಗತ್ಯ ಎಂದು … Continued