ರಾಜಪಥ, ಸೆಂಟ್ರಲ್ ವಿಸ್ಟಾ ಲಾನ್ ಹೆಸರು ಬದಲಾಯಿಸಿದ ಕೇಂದ್ರ : ಕರ್ತವ್ಯ ಪಥ ಎಂದು ಮರುನಾಮಕರಣ
ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ಕೇಂದ್ರವು ರಾಜಪಥ ಮತ್ತು ಸೆಂಟ್ರಲ್ ವಿಸ್ಟಾ ಹುಲ್ಲುಹಾಸುಗಳನ್ನು ಕರ್ತವ್ಯ ಪಥ ಎಂದು ಮರುನಾಮಕರಣ ಮಾಡುವ ನಿರ್ಧಾರವನ್ನು ಪ್ರಕಟಿಸಿದೆ. ಈ ಮಾರ್ಗವು ರೈಸಿನಾ ಹಿಲ್‌ನಲ್ಲಿರುವ ರಾಷ್ಟ್ರಪತಿ ಭವನದಿಂದ ವಿಜಯ್ ಚೌಕ್ ಮತ್ತು ಇಂಡಿಯಾ ಗೇಟ್ ಮೂಲಕ ದೆಹಲಿಯ ರಾಷ್ಟ್ರೀಯ ಕ್ರೀಡಾಂಗಣದ ವರೆಗೆ ಸಾಗುತ್ತದೆ. ದೇಶದಲ್ಲಿ ಬ್ರಿಟಿಷ್ ವಸಾಹತುಗಳ ಅವಶೇಷಗಳನ್ನು ತೆಗೆದುಹಾಕುವ ಉದ್ದೇಶದಿಂದ ಈ … Continued