ಧಾರವಾಡ : ಮಾಜಿ ಶಾಸಕನ ಪುತ್ರನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (Raju Bolashetty) ಅವರನ್ನ ಕೊಲೆ ಮಾಡಿ ಮೃತದೇಹ ಸಟ್ಟುಹಾಕಿರುವ ಶಂಕೆ ವ್ಯಕ್ತವಾಗಿದೆ. ಧಾರವಾಡದ ರಾಮಾಪುರ ಗ್ರಾಮದ ಬಳಿಯ ನಿರ್ಜನ ಪ್ರದೇಶದಲ್ಲಿ ಮಂಗಳವಾರ ಈ ಘಟನೆ ಬೆಳಕಿಗೆ ಬಂದಿದೆ. … Continued