ಸಚಿನ್ ಆತ್ಮಹತ್ಯೆ ಪ್ರಕರಣ : ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ ಐವರ ಬಂಧನ
ಬೀದರ : ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಶುಕ್ರವಾರ ಐವರನ್ನು ಬಂಧಿಸಿದೆ ಎಂದು ವರದಿಯಾಗಿದೆ. ಆತ್ಮಹತ್ಯೆಗೂ ಮುನ್ನ ಡೆತ್ನೋಟ್ ಬರೆದಿಟ್ಟಿದ್ದ ಬೀದರ್ ಗುತ್ತಿಗೆದಾರ ಸಚಿನ್, ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಎಂದು ಹೇಳಲಾಗುತ್ತಿರುವ ರಾಜು ಕಪನೂರು ಸೇರಿದಂತೆ ಒಟ್ಟು ಎಂಟು ಜನರ ಹೆಸರನ್ನು ಉಲ್ಲೇಖಿಸಿದ್ದರು. ಈ ಸಂಬಂಧ ಅಧಿಕಾರಿಗಳು … Continued