ಖ್ಯಾತ ಹಾಸ್ಯ ನಟ-ರಂಗಭೂಮಿ ಕಲಾವಿದ ರಾಜು ತಾಳಿಕೋಟಿ ಇನ್ನಿಲ್ಲ
ಧಾರವಾಡ : ಖ್ಯಾತ ಹಾಸ್ಯ ನಟ, ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ಅವರು ಇಂದು, ಸೋಮವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಶೈನ್ ಶೆಟ್ಟಿ ಅಭಿನಯದ ಹೊಸ ಚಿತ್ರದಲ್ಲಿ ನಟಿಸುತ್ತಿರುವ ಅವರು, ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯ ಹೆಬ್ರಿ ಬಳಿ ಶೂಟಿಂಗ್ನಲ್ಲಿ ಪಾಲ್ಗೊಂಡಿದ್ದರು. ಭಾನುವಾರ ರಾತ್ರಿ 12 ಗಂಟೆ ಹೊತ್ತಿಗೆ ರಾಜು ತಾಳಿಕೋಟೆ … Continued