ರಾಜ್ಯ ಸಭಾ ಚುನಾವಣೆ: ಜೈರಾಮ ರಮೇಶ್ ಕಾಂಗ್ರೆಸ್ ಅಭ್ಯರ್ಥಿ
ಬೆಂಗಳೂರು: ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೇಂದ್ರದ ಮಾಜಿ ಸಚಿವ ಜೈರಾಂ ರಮೇಶ್ ಆಯ್ಕೆಯಾಗಿದ್ದಾರೆ. ಮೇ 30ರಂದು ಜೈರಾಂ ರಮೇಶ್ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಬೆಂಗಳೂರಿಗೆ ಆಗಮಿಸಿರುವ ಜೈರಾಂ ರಮೇಶ್ ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಎಐಸಿಸಿಯಿಂದ ಟಿಕೆಟ್ ಖಚಿತವಾದ ಬಳಿಕ ವರಿಷ್ಠರ ನಿರ್ದೇಶನದ … Continued