ಉತ್ತರ ಪ್ರದೇಶ ; ರಾಜ್ಯಸಭೆ ಚುನಾವಣೆಗೆ ಬಿಜೆಪಿಯಿಂದ 8 ಅಭ್ಯರ್ಥಿಗಳ ಘೋಷಣೆ; ಕೇಂದ್ರ ಸಚಿವ ಹರ್ದೀಪ್ ಪುರಿಗೆ ಕೊಕ್
ಲಕ್ನೋ : ಉತ್ತರ ಪ್ರದೇಶದ10 ರಾಜ್ಯಸಭಾ ಸ್ಥಾನಗಳ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಸೋಮವಾರ ಎಂಟು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಪಕ್ಷದ ಉತ್ತರ ಪ್ರದೇಶದ ಶಾಸಕ ಧರ್ಮಪಾಲ ಸಿಂಗ್ ಸೇರಿದಂತೆ ಹಿರಿಯ ನಾಯಕರು ಹಾಗೂ ಪ್ರಮುಖ ಮುಖಂಡರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದೆ. ಬಿಜೆಪಿ ಪ್ರಕಟಿಸಿರುವ ಪಟ್ಟಿಯಲ್ಲಿ ಉತ್ತರ ಪ್ರದೇಶದ ಹಿರಿಯ ನಾಯಕರಾದ ರಾಧಾಕಾಂತ ಓಝಾ, ಗೋಪಿಕೃಷ್ಣ ಪಾಂಡೆ … Continued