ವೀಡಿಯೊ..| ರಾಜ್ಯಸಭೆಯ ತಮ್ಮ ಮೊದಲ ಭಾಷಣದಲ್ಲಿ ಗರ್ಭಕಂಠದ ಕ್ಯಾನ್ಸರ್ ಲಸಿಕೆ, ದೇಸೀ ಪ್ರವಾಸೋದ್ಯಮದ ಬಗ್ಗೆ ಮಾತನಾಡಿದ ಸುಧಾಮೂರ್ತಿ
ನವದೆಹಲಿ: ಇನ್ಫೋಸಿಸ್ ಫೌಂಡೇಶನ್ ಚೇರ್ಮನ್ ಮತ್ತು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರು ಜುಲೈ 2 ರಂದು ರಾಜ್ಯಸಭೆಯಲ್ಲಿ ಮೊದಲ ಬಾರಿಗೆ ಭಾಷಣ ಮಾಡಿದ್ದಾರೆ. ತಮ್ಮ ಮೊದಲ ಭಾಷಣದಲ್ಲಿ ಅವರು ಮಹಿಳೆಯರಿಗೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಪ್ರವಾಸೋದ್ಯಮದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ. ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಅವರು ಮಾತನಾಡಿದ ಅವರ ಎರಡು … Continued