ರಾಜ್ಯಸಭಾ ಚುನಾವಣೆ : ಕಾಂಗ್ರೆಸ್ ಪಟ್ಟಿ ಬಿಡುಗಡೆ ; ಕರ್ನಾಟಕದಿಂದ ಮೂವರ ಹೆಸರು ಪ್ರಕಟ
ಬೆಂಗಳೂರು : ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ಬಿಡುಗಡೆಗೊಳಿಸಿದ್ದು, ಕರ್ನಾಟಕದಿಂದ ಮೂವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಕರ್ನಾಟಕದ ಜೊತೆಗೆ ತೆಲಂಗಾಣ ಹಾಗೂ ಮಧ್ಯಪ್ರದೇಶದ ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆಗೊಳಿಸಲಾಗಿದ್ದು, ಅಜಯ್ ಮಾಕೇನ್, ಡಾ. ಸೈಯ್ಯದ್ ನಾಸೀರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ. ಹಾಗೂ ಕಾಂಗ್ರೆಸ್ ನಾಯಕ ಹಾಗೂ … Continued