ರಾಜ್ಯಸಭೆ, ವಿಧಾನ ಪರಿಷತ್ತಿಗೆ ಬಿಜೆಪಿಯಿಂದ ಅಭ್ಯರ್ಥಿಗಳ ಹೆಸರು ಘೋಷಣೆ
ಬೆಂಗಳೂರು: ರಾಜ್ಯಸಭಾ ಮತ್ತು ವಿಧಾನ ಪರಿಷತ್‌ಗೆ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ. ರಾಜ್ಯಸಭೆಗೆ ಡಾ. ಎಂ.ನಾಗರಾಜ ಹಾಗೂ ವಿಧಾನ ಪರಿಷತ್‌ಗೆ ಲಿಂಗರಾಜ ಪಾಟೀಲ ಮತ್ತು ರಘು ಕೌಟಿಲ್ಯ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟವೂ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ. ಮೈತ್ರಿಕೂಟವು 3ನೇ ಅಭ್ಯರ್ಥಿಯಾಗಿ ಗೋವಿಂದ ರಾಜು ಹೆಸರನ್ನು ಘೋಷಿಸಿದೆ. ರಾಜ್ಯಸಭೆ ಅಭ್ಯರ್ಥಿಯಾಗಿರುವ ಡಾ. … Continued