ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ತಿದ್ದುಪಡಿ : ಉತ್ತರ ಕನ್ನಡದಿಂದ ಡಾ.ಚಂದ್ರಶೇಖರ ಬದಲು ಹಿರಿಯ ಪತ್ರಕರ್ತ ಜಿ.ಯು. ಭಟ್ಟರಿಗೆ ಪ್ರಶಸ್ತಿ

ಬೆಂಗಳೂರು : 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪಟ್ಟಿಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆ ಮಾಡಲಾಗಿದೆ. ಆರಂಭದಲ್ಲಿ ಸಮಾಜಸೇವೆ ಕ್ಷೇತ್ರದಲ್ಲಿ ಡಾ. ಜಿ.ಎಸ್. ಚಂದ್ರಶೇಖರ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಆದರೆ, ಅವರು ಉತ್ತರ ಕನ್ನಡ ಜಿಲ್ಲೆಯವರಲ್ಲ ಎಂದು ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದ್ದು, ‘ಸಂಕೀರ್ಣ’ … Continued

ಕಾಗೋಡು ತಿಮ್ಮಪ್ಪ, ಬಿ.ವಿ.ಆಚಾರ್ಯ, ನಟ ಅಶೋಕ ಸೇರಿ 71 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಒಟ್ಟು 71 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಇದರಲ್ಲಿ 12 ಮಹಿಳಾ ಸಾಧಕಿಯರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಪ್ರಶಸ್ತಿ ಪುರಸ್ಕೃತರ … Continued

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; 70 ಸಾಧಕರಿಗೆ ಪ್ರಶಸ್ತಿ : ಸಂಪೂರ್ಣ ಪಟ್ಟಿ ಇಲ್ಲಿದೆ….

ಬೆಂಗಳೂರು : 2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Awards 2025)ಯನ್ನು ಪ್ರಕಟಿಸಲಾಗಿದೆ. ಒಟ್ಟು 70  ಸಾಧಕರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಿ ಇಂದು (ಅಕ್ಟೋಬರ್ 30) ಪ್ರಶಸ್ತಿಗೆ ಆಯ್ಕೆಯಾದವರ ಹೆಸರು ಪ್ರಕಟಿಸಿದ್ದು, ಇದೇ ಮೊದಲ‌ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 … Continued

69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ; ಪಟ್ಟಿ ಇಲ್ಲಿದೆ…

ಬೆಂಗಳೂರು: ರಾಜ್ಯ ಸರ್ಕಾರ ಬುಧವಾರ 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿವಿಧ ಕ್ಷೇತ್ರಗಳ ಒಟ್ಟು 69 ಗಣ್ಯರನ್ನು ಈ ವರ್ಷದ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದವರ ವಿವರಗಳನ್ನು ನೀಡಿದ್ದಾರೆ. ಸಂಘ … Continued

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಈ ಬಾರಿ 68 ಸಾಧಕರು, 10 ಸಂಸ್ಥೆಗಳಿಗೆ ಪ್ರಶಸ್ತಿ; ಇಲ್ಲಿದೆ ಪಟ್ಟಿ

ಬೆಂಗಳೂರು: ವಿವಿಧ ಕ್ಷೇತ್ರಗಳ ಆಯ್ದ 68 ಸಾಧಕರು ಮತ್ತು 10 ಸಂಸ್ಥೆಗಳಿಗೆ ಈ ಸಲದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿ ಗೌರವಿಸಲಾಗಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಇಸ್ರೋ ಅಧ್ಯಕ್ಷ ಎಸ್‌. ಸೋಮನಾಥನ್‌ … Continued