ರಾಜ್ಯಸಭೆ ಚುನಾವಣೆ : 11 ಸ್ಥಾನಗಳಲ್ಲಿ 8ರಲ್ಲಿ ಎನ್‌ಡಿಎ ಗೆಲುವು ; ಬಿಜೆಡಿಗೆ ಒಂದು ಸ್ಥಾನ

ನವದೆಹಲಿ: ಮೂರು ರಾಜ್ಯಗಳಲ್ಲಿ ಸೋಮವಾರ ನಡೆದ 11 ಮೇಲ್ಮನೆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಪ್ರಾಬಲ್ಯ ಸಾಧಿಸಿದೆ. ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಮತ್ತು ಬಿಜೆಪಿ ನೂತನ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಖಾಲಿ ಇರುವ 37 ರಾಜ್ಯಸಭಾ ಸ್ಥಾನಗಳಲ್ಲಿ, ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ಕೇವಲ … Continued

ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ಮತ್ತೊಂದು ಪಟ್ಟಿ ಬಿಡುಗಡೆ ; ಜೆಪಿ ನಡ್ಡಾ, ಅಶೋಕ ಚವಾಣ ಸ್ಪರ್ಧೆ-ಶಿವಸೇನೆಯಿಂದ ಮಿಲಿಂದ್‌ ದಿಯೋರಾ ಕಣಕ್ಕೆ

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕಾಂಗ್ರೆಸ್ ತೊರೆದು ಒಂದು ದಿನದ ಮೊದಲು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ ಅವರು ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕ್ರಮವಾಗಿ ಗುಜರಾತ್ ಮತ್ತು ಮಹಾರಾಷ್ಟ್ರದಿಂದ ಪಕ್ಷದಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಸ್ತುತ … Continued