‘ಕಾಮಿಡಿ ಕಿಲಾಡಿಗಳು-3’ ವಿಜೇತ ರಾಕೇಶ ಪೂಜಾರಿ ನಿಧನ
ಉಡುಪಿ: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ ಪೂಜಾರಿ ( 33) ಅವರು ಸೋಮವಾರ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಪರಿಚಯಸ್ಥರ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದಾಗ ಅವರಿಗೆ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಇಂದು, ಸೋಮವಾರ (ಮೇ 12) ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಇದ್ದಕ್ಕಿದ್ದಂತೆ ಲೋ … Continued