ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಾ ರಾಮಯ್ಯ ನೇಮಕ
ಬೆಂಗಳೂರು: ಯುವ ಕಾಂಗ್ರೆಸ್ ಮುಖಂಡ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಭಾರತೀಯ ಯುವ ಕಾಂಗ್ರೆಸ್‌ಗೆ ರಕ್ಷಾ ರಾಮಯ್ಯ ಸಲ್ಲಿಸಿದ ಸೇವಯನ್ನು ಪರಿಗಣಿಸಿ “ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಈ ನೇಮಕಾತಿ ಮಾಡಲಾಗಿದೆ” ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ … Continued