ವೀಡಿಯೊ: ಪ್ರಜಾಧ್ವನಿ ಯಾತ್ರೆ ವೇಳೆ ಬಸ್ ಮೇಲಿಂದ ಹಣ ಎಸೆದ ಡಿ.ಕೆ. ಶಿವಕುಮಾರ…!
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ ಮಂಡ್ಯ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ರ್ಯಾಲಿಯಲ್ಲಿ ಜನರ ಮೇಲೆ ಹಣ ಎಸೆದಿದ್ದಾರೆ. ವಿಡಿಯೋದಲ್ಲಿ ಶಿವಕುಮಾರ ಅವರು ಮಂಡ್ಯ ತಾಲೂಕಿನ ಬೇವಿನಹಳ್ಳಿ ಬಳಿ ಪ್ರಜಾಧ್ವನಿ ಯಾತ್ರೆಯಲ್ಲಿ ಬಸ್ ಮೇಲಿಂದ ಜಾನಪದ ಕಲಾವಿದರಿಗೆ ಹಣವನ್ನು ಎರಚುವುದು ಕಂಡುಬಂದಿದೆ. ಮಂಡ್ಯ ತಾಲೂಕಿನ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೇವಿನಹಳ್ಳಿ ಗ್ರಾಮದಲ್ಲಿ ಮಂಗಳವಾರ … Continued