ಜೈಲಿನಿಂದ ಹೊರಬಂದ ನಂತರ ಬೆಂಬಲಿಗರೊಂದಿಗೆ ಮೆಗಾ ರ್ಯಾಲಿ ನಡೆಸಿದ ಗ್ಯಾಂಗ್‌ಸ್ಟರ್ : ಮತ್ತೆ ಬಂಧಿಸಿದ ಪೊಲೀಸರು
ಮುಂಬೈ: ಮಹಾರಾಷ್ಟ್ರದ ನಾಸಿಕ್‌ನ ಕುಖ್ಯಾತ ಗ್ಯಾಂಗ್‌ಸ್ಟರ್ ನನ್ನು ಜೈಲಿನಿಂದ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಜೈಲಿನಿಂದ ಬಿಡುಗಡೆಯಾದ ನಂತರ ಬೆತೆಲ್ ನಗರದಿಂದ ಅಂಬೇಡ್ಕರ ಚೌಕದ ವರೆಗೆ ಬೆಂಬಲಗರೊಂದಿಗೆ ಮೆಗಾ ರ್ಯಾಲಿ ನಡೆಸಿದ ವೀಡಿಯೊ ವೈರಲ್ ಆದ ನಂತರ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಜುಲೈ 23 ರಂದು, ಗ್ಯಾಂಗ್‌ಸ್ಟರ್ ಹರ್ಷದ್ ಪಾಟಣಕರ್ ಜೈಲಿನಿಂದ ಬಿಡುಗಡೆಯಾದ … Continued