ಕರ್ನಾಟಕ ಸೇರಿ 28 ರಾಜ್ಯಗಳು, 8 ಕೇಂದ್ರಾಡಳಿತ ಪ್ರದೇಶಗಳಿಗೆ ನೂತನ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ

ನವದೆಹಲಿ : ಭಾರತೀಯ ಜನತಾ ಪಕ್ಷ (ಬಿಜೆಪಿ)ವು ದೇಶದ ಎಲ್ಲಾ 28 ರಾಜ್ಯಗಳು ಹಾಗೂ ಎಂಟು ಕೇಂದ್ರಾಡಳಿತ ಪ್ರದೇಶಗಳಿಗೆ ಉಸ್ತುವಾರಿಗಳು ಮತ್ತು ಸಹ-ಉಸ್ತುವಾರಿಗಳನ್ನು ನೇಮಿಸುವ ಮೂಲಕ ಮಹತ್ವದ ಸಂಘಟನಾ ಪುನರ್ರಚನೆಗೆ ಮುಂದಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹರೀಶ ದ್ವಿವೇದಿ ಅವರಿಗೆ ಕರ್ನಾಟಕ ಹಾಗೂ ಬಿಹಾರ ರಾಜ್ಯಗಳ ಉಸ್ತುವಾರಿ ಜವಾಬ್ದಾರಿ ವಹಿಸಲಾಗಿದೆ. ಸಹ ಉಸ್ತುವಾರಿಯಾಗಿ ತೆಲಂಗಾಣ … Continued

ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿಗಳ ನೂತನ ತಂಡದ ಘೋಷಣೆ ; ಹಲವು ಬದಲಾವಣೆ, ಮಹಿಳೆಯರಿಗೆ ಆದ್ಯತೆ

ನವದೆಹಲಿ : ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರು ಸೋಮವಾರ ಪಕ್ಷದ ನೂತನ ರಾಷ್ಟ್ರೀಯ ಪದಾಧಿಕಾರಿಗಳ ತಂಡವನ್ನು ಪ್ರಕಟಿಸಿದ್ದಾರೆ.  ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರಾಮ ಮಾಧವ ಅವರಿಗೆ ಪ್ರಮುಖ ಸಂಘಟನಾ ಜವಾಬ್ದಾರಿಗಳನ್ನು ನೀಡಲಾಗಿದೆ. ನಬೀನ್ ಅವರು … Continued

ಬಿಜೆಪಿಯಿಂದ ರಾಮ ಮಾಧವ್‌ ಪುನಃ ಆರೆಸ್ಸೆಸ್‌ಗೆ ವಾಪಸ್‌

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಮ ಮಾಧವ್ ಅವರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ವಾಪಸ್ ಕರೆಸಿಕೊಳ್ಳಲಾಗಿದೆ. ಬೆಂಗಳೂರು ನಗರದ ಹೊರವಲಯದ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದಲ್ಲಿ ನಡೆದ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ರಾಮ್ ಮಾಧವ್ ಅವರಿಗೆ ಅಖಿಲ ಭಾರತ ಕಾರ್ಯಕಾರಣಿ ಸದಸ್ಯ ಸ್ಥಾನ ನೀಡಲಾಗಿದೆ. ರಾಮ್ ಮಾಧವ್ … Continued