ಅಯೋಧ್ಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಂತ ನೃತ್ಯ ಗೋಪಾಲ ದಾಸ್ ಲಕ್ನೋ ಆಸ್ಪತ್ರೆಗೆ ದಾಖಲು
ಲಕ್ನೋ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಂತ ನೃತ್ಯ ಗೋಪಾಲ್ ದಾಸ್ ಅವರ ಆರೋಗ್ಯ ಹದಗೆಟ್ಟಿದೆ. ಅವರನ್ನು ಲಕ್ನೋದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇದಾಂತ ಆಸ್ಪತ್ರೆ ಹೊರಡಿಸಿದ ವೈದ್ಯಕೀಯ ಬುಲೆಟಿನ್ ಪ್ರಕಾರ, 84 ವರ್ಷದ ದಾಸ್ ಅವರು ಮೂತ್ರನಾಳದ ಸೋಂಕು ಮತ್ತು ಗಂಭೀರ ಮೂತ್ರಪಿಂಡದ ಸಮಸ್ಯೆಯಿಂದಾಗಿ ಭಾನುವಾರ ಮಧ್ಯಾಹ್ನ 12.30 ರ ಸುಮಾರಿಗೆ … Continued