ಅಸಭ್ಯ ವೀಡಿಯೊ ವೈರಲ್ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್ ಅಮಾನತು

ಬೆಂಗಳೂರು: ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರ ಜೊತೆಗಿನ ಅಸಭ್ಯ ವೀಡಿಯೊ ವೈರಲ್ ಆದ ನಂತರರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದ್ದು, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ (Ramachandra rao) ಅವರನ್ನು ತಕ್ಷಣವೇ ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಸೋಮವಾರ ಮಧ್ಯಾಹ್ನದ (ಜನವರಿ 19) ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ … Continued

ಡಿಜಿಪಿ ರಾಮಚಂದ್ರ ರಾವ್ ವೈರಲ್‌ ವೀಡಿಯೊ; ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಳಗಾವಿ: ಹಿರಿಯ ಐಪಿಎಸ್ ಅಧಿಕಾರಿ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್‌ ಅವರು ಕಚೇರಿಯಲ್ಲೇ ಮಹಿಳೆಯೊಂದಿಗೆ ಸರಸವಾಡಿದ್ದಾರೆ  ಎಂಬ ಆರೋಪಿತ ವೀಡಿಯೊ ವೈರಲ್​​ ಆಗಿದ್ದು, ಈ ಕುರಿತು ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಸೋಮವಾರ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ. ಹಿರಿಯ ಪೊಲೀಸ್‌ ಅಧಿಕಾರಿ ಸಮವಸ್ತ್ರದಲ್ಲಿರುವಾಗಲೇ ತಮ್ಮ ಕಚೇರಿಯ ಒಳಗಡೆ ಮಹಿಳೆಯನ್ನು ತಬ್ಬಿಕೊಂಡಿರುವ … Continued

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ಮಲತಂದೆ ಡಿಜಿಪಿ ರಾಮಚಂದ್ರ ರಾವ್‍ಗೆ ‘ಕಡ್ಡಾಯ ರಜೆ’ ನೀಡಿದ ಸರ್ಕಾರ

ಬೆಂಗಳೂರು: ಚಿನ್ನದ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ಅವರ ಮಲತಂದೆ, ಕರ್ನಾಟಕದ ಡಿಜಿಪಿ ಶ್ರೇಣಿಯ ಅಧಿಕಾರಿ ರಾಮಚಂದ್ರರಾವ್ ಅವರನ್ನು ಶನಿವಾರ ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದೆ. ಐಪಿಎಸ್ ಅಧಿಕಾರಿ ರಾಮಚಂದ್ರರಾವ್ ಪ್ರಸ್ತುತ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ಡಿಜಿಪಿ ರಾಮಚಂದ್ರರಾವ್‌ ಅವರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ … Continued

ಮಗಳ ಕಳ್ಳ ಸಾಗಣೆ ದಂಧೆ ಬಗ್ಗೆ ಗೊತ್ತಿರಲಿಲ್ಲ, ಬಂಧನ ಆಘಾತ ತಂದಿದೆ : ನಟಿ ರನ್ಯಾ ಬಂಧನದ ಬಗ್ಗೆ ಡಿಜಿಪಿ ರಾಮಚಂದ್ರ ರಾವ್

ಬೆಂಗಳೂರು: ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ತಮ್ಮ ಮಲಮಗಳಾದ ನಟಿ ರನ್ಯಾ ರಾವ್ ಅವರ ಬಂಧನವಾಗಿರುವುದು ತಮಗೆ ಆಘಾತ ತಂದಿದೆ ಎಂದು ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಪೊಲೀಸ್ ಮಹಾನಿರ್ದೇಶಕರಾದ (ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ) ಡಾ. ಕೆ ರಾಮಚಂದ್ರ ರಾವ್ ಹೇಳಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.8 ಕಿಲೋಗ್ರಾಂಗಳಷ್ಟು ಚಿನ್ನವನ್ನು ಕಂದಾಯ … Continued