ಬಿಜೆಪಿ ಹಿರಿಯ ನಾಯಕ-ಮಾಜಿ ಸಚಿವ ರಾಮಚಂದ್ರೇಗೌಡ ನಿಧನ

ಬೆಂಗಳೂರು: ಕರ್ನಾಟಕದ ಬಿಜೆಪಿಯ (BJP) ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ಇಂದು, ಮಂಗಳವಾರ (ಜುಲೈ 14) ಮುಂಜಾನೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಮಚಂದ್ರೇಗೌಡ (Ramachandre Gowda) ಅವರು ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಮಾಜಿ … Continued