ಸಚಿವ ರಾಮಲಿಂಗಾ ರೆಡ್ಡಿ ಸಂಧಾನ ಯಶಸ್ವಿ; ಲಾರಿ ಮುಷ್ಕರ ವಾಪಸ್
ಬೆಂಗಳೂರು: ರಾಜ್ಯದಲ್ಲಿ ಡೀಸೆಲ್ ಬೆಲೆ, ಟೋಲ್ ದರ ಹೆಚ್ಚಳ ವಿರೋಧಿಸಿ 3 ದಿನಗಳಿಂದ ಲಾರಿ ಮಾಲೀಕರ ಸಂಘ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಅಂತ್ಯವಾಗಿದೆ. ಏ. 14ರ ಮಧ್ಯರಾತ್ರಿಯಿಂದ ರಾಜ್ಯದಲ್ಲಿ ಮುಷ್ಕರ ನಡೆಸುತ್ತಿದ್ದ ಲಾರಿ ಮಾಲೀಕರೊಂದಿಗೆ ಸಚಿವ ರಾಮಲಿಂಗಾ ರೆಡ್ಡಿ ಗುರುವಾರ (ಏ. 17) ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಲಾರಿ ಮಾಲೀಕರ ಬೇಡಿಕೆ ಈಡೇರಿಸಲು ಮುಂದಾಗುವುದಾಗಿ … Continued