ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾದ ಮಾಜಿ ಶಾಸಕ ರಾಮಪ್ಪ ಲಮಾಣಿ
ಬೆಂಗಳೂರು: ಮುಂಬರುವ ಲೋಕಸಬೆ ಚುನಾವಣೆಗೆ ತಯಾರಿ ನಡೆಸಿರುವ ಕಾಂಗ್ರೆಸ್ ಆಪರೇಷನ್ ಹಸ್ತದ ಮೂಲಕ ಹಲವು ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಪಕ್ಷಕ್ಕೆ ಕರೆತರುತ್ತಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಆಪರೇಷನ್ ಹಸ್ತದ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಕಾಂಗ್ರೆಸ್ ಶಾಕ್ ನೀಡಿದೆ. ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. … Continued