ಅಯೋಧ್ಯೆ : ಭಗವಾನ್ ಶ್ರೀರಾಮನ ಜೀವನಗಾಥೆ ಸಾರುವ 100 ವಿಗ್ರಹಗಳ ಮೆರವಣಿಗೆಗೆ ಸಜ್ಜು
ಲಕ್ನೋ : ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ಭಗವಾನ್ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಗೆ ಮುನ್ನ ಭಗವಾನ್ ರಾಮನ ಜೀವನಗಾಥೆ ಸಾರುವ ನೂರು ವಿಗ್ರಹಗಳೊಂದಿಗೆ ಮೆರಮಣಿಗೆ ನಡೆಸಲಾಗುವುದು ಎಂದು ಶಿಲ್ಪಿ ರಂಜಿತ್ ಮಂಡಲ್ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಗವಾನ್ ಶ್ರೀರಾಮನ ಜನನದಿಂದ ವನವಾಸದ ವರೆಗಿನ ಜೀವನ, ರಾವಣನ ವಿರುದ್ಧದ ವಿಜಯ ಹಾಗೂ ಅಯೋಧ್ಯೆಗೆ ಹಿಂದಿರುಗಿದ್ದು … Continued