ವೀಡಿಯೊ…| ರಾಮಾಯಣದಿಂದ ಪ್ರೇರಣೆ ; ʼಶ್ರವಣಕುಮಾರʼನಾದ ಹಿಸ್ಟರಿ-ಶೀಟರ್ : ತನ್ನ ತೊಡೆಯ ಚರ್ಮದಿಂದ ಪಾದರಕ್ಷೆ ತಯಾರಿಸಿ ತಾಯಿಗೆ ಉಡುಗೊರೆ ನೀಡಿದ..!

ಮಧ್ಯಪ್ರದೇಶದ ಉಜ್ಜಯಿನಿಯ ರೌನಕ್ ಗುರ್ಜರ್ ಎಂಬ ವ್ಯಕ್ತಿಯೊಬ್ಬರು ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ತಮ್ಮ ತಾಯಿಗೆ ವಿಶಿಷ್ಟವಾದದನ್ನು ಅರ್ಪಣೆ ಮಾಡಿದ್ದಾರೆ. ಗುರ್ಜರ್ ತನ್ನದೇ ಚರ್ಮದಿಂದ ಒಂದು ಜೊತೆ ಪಾದರಕ್ಷೆ ತಯಾರಿಸಿ ತನ್ನ ತಾಯಿಗೆ ಉಡುಗೊರೆಯಾಗಿ ನೀಡಿದ್ದಾರೆ…! ಇದಕ್ಕೆ ಅವರು ರಾಮಾಯಣದಿಂದ ಪ್ರೇರಣೆ ಪಡೆದಿದ್ದಾಗಿ ಹೇಳಿದ್ದಾರೆ. ಇಂಡಿಯಾ ಟುಡೆಯೊಂದಿಗೆ ಮಾತನಾಡಿದ ಗುರ್ಜರ್, “ನಾನು ನಿಯಮಿತವಾಗಿ ರಾಮಾಯಣವನ್ನು ಪಠಿಸುತ್ತೇನೆ ಮತ್ತು ಭಗವಾನ್ … Continued

ಸಮಾಜ ವಿಜ್ಞಾನ ಪಠ್ಯಪುಸ್ತಗಳಲ್ಲಿ ರಾಮಾಯಣ, ಮಹಾಭಾರತ ಅಳವಡಿಕೆಗೆ ಎನ್‌ಸಿಇಆರ್‌ಟಿ ಉನ್ನತ ಸಮಿತಿ ಸಮಿತಿ ಶಿಫಾರಸು

ನವದೆಹಲಿ : ರಾಮಾಯಣ ಮತ್ತು ಮಹಾಭಾರತದಂತಹ ಮಹಾಕಾವ್ಯಗಳನ್ನು ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲಿ ಸೇರಿಸಬೇಕು ಮತ್ತು ಸಂವಿಧಾನದ ಪೀಠಿಕೆಯನ್ನು ತರಗತಿಯ ಗೋಡೆಗಳ ಮೇಲೆ ಬರೆಯಬೇಕು ಎಂದು ಉನ್ನತ ಮಟ್ಟದ ಎನ್‌ಸಿಇಆರ್‌ಟಿ ಸಮಿತಿ ಶಿಫಾರಸು ಮಾಡಿದೆ ಎಂದು ಅದರ ಅಧ್ಯಕ್ಷ ಸಿ.ಐ. ಇಸಾಕ್ ಹೇಳಿದ್ದಾರೆ. ಉನ್ನತಮಟ್ಟದ ಈ ಸಮಿತಿಯ ಈ ಶಿಫಾರಸುಗಳ ಬಗ್ಗೆ ಎನ್‌ಸಿಇಆರ್‌ಟಿ ಇನ್ನೂ ನಿರ್ಧಾರ ಕೈಗೊಂಡಿಲ್ಲ. … Continued

ದೇಶದ ಜನತೆಗೆ ಭಗವದ್ಗೀತೆ, ರಾಮಾಯಣ-ಮಹಾಭಾರತ ತಲುಪಿಸಿದ್ದೆ ಕಾಂಗ್ರೆಸ್: ಬಿಜೆಪಿಗೆ ಡಿಕೆಶಿ ತಿರುಗೇಟು

ಮೈಸೂರು: ಇಡೀ ದೇಶದ ಜನತೆಗೆ ದೂರದರ್ಶನದ ಮೂಲಕ ಭಗವದ್ಗೀತೆ ತಲುಪಿಸಿರುವುದು ಕಾಂಗ್ರೆಸ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ವಿಚಾರವಾಗಿ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ನಾವು ಸಹ ಹಿಂದೂಗಳೇ ಎಂದು ಹೇಳಿದ್ದಾರೆ. ರಾಜೀವ್ ಗಾಂಧಿಯವರು ರಾಮಾಯಣ, ಮಹಾಭಾರತವನ್ನು ದೇಶದ ಜನತೆ ತೋರಿಸಿದ್ದಾರೆ. … Continued