ಜನ ಪ್ರತಿನಿಧಿಗಳ ವಿಶೇಷ ಪೀಠಕ್ಕೆ ಜಾರಕಿಹೊಳಿ ಪ್ರಕರಣ ವರ್ಗಾವಣೆ

ಬೆಂಗಳೂರು; ಸಿಡಿ ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಬ್ಲಾಕ್ ಮೇಲ್ ಪ್ರಕರಣದ ರದ್ದು ಕೋರಿ ಸಂತ್ರಸ್ತ ಯುವತಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಜನಪ್ರತಿನಿಧಿಗಳ ವಿಶೇಷ ಪೀಠಕ್ಕೆ ವರ್ಗಾವಣೆ ಮಾಡಿದೆ. ರಮೇಶ್ ಜಾರಕಿಹೊಳಿ ದಾಖಲಿಸಿರುವ ಬ್ಲಾಕ್ ಮೇಲ್ ಪ್ರಕರಣ ರದ್ದು ಕೋರಿ ಸಂತ್ರಸ್ತ ಯುವತಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ … Continued