ರಮೇಶ ಜಾರಕಿಹೊಳಿ ಆಸ್ಪತ್ರೆಯಿಂದ ಬಿಡುಗಡೆ, ಮನೆಯಲ್ಲಿಯೇ ಕ್ವಾರಂಟೈನ್
ಬೆಳಗಾವಿ : ಸಿಡಿ ಪ್ರಕರಣದಿಂದ ಸುದ್ದಿಯಾಗಿರುವ ಮಾಜಿ ಸಚಿವ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಬುಧವಾರ ಬೆಳಿಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಮಾಜಿ ರಮೇಶ್ ಜಾರಕಿಹೊಳಿ ಏಪ್ರಿಲ್ 4ರಂದು ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಬೆಳಗಾವಿಯ ಗೋಕಾಕ್ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಏಪ್ರಿಲ್ 1ರಂದು ಕೊರೋನಾ ಸೋಂಕು ದೃಢಪಟ್ಟಿತ್ತು … Continued