ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯದಿದ್ದರೆ ರಾಷ್ಟ್ರಪತಿಗೆ ದೂರು : ಕಾಂಗ್ರೆಸ್ ಎಚ್ಚರಿಕೆ
ಬೆಂಗಳೂರು: ರಾಸಲೀಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈ ಬಿಡಬೇಕು, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು, ಇಲ್ಲದೇ ಹೋದರೆ ರಾಜ್ಯಪಾಲರು ಹಾಗೂ ರಾಷ್ಟ್ರಪತಿಯವರಿಗೆ ದೂರು ನೀಡಲಾಗುವುದು ಎಂದು ಕಾಂಗ್ರೆಸ್ ಎಚ್ಚರಿಸಿದೆ. ಸೋಮವಾರ ಕೆಪಿಸಿಸಿ ಕಚೇರಿಯಲ್ಲಿಂ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ, ರಾಸಲೀಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಮೇಶ್ ಜಾರಕಿಹೊಳಿ ರಾಜೀನಾಮೆ … Continued