ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ದಿಢೀರ್ ರಾಜೀನಾಮೆ
ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ರಾಜೀನಾಮೆ ನೀಡಿದ್ದಾರೆ. ಬ್ಯಾಂಕಿನ 14 ನಿರ್ದೇಶಕರು ರಮೇಶ ಕತ್ತಿ ಕರೆದ ಸಭೆಗೆ ಗೈರಾಗಿ ಪ್ರತ್ಯೇಕವಾಗಿ ಸಭೆ ನಡೆಸಿ ರಮೇಶ ಕತ್ತಿ ವಿರುದ್ಧ ಅವಿಶ್ವಾಸಕ್ಕೆ ಮುಂದಾಗಿದ್ದ ಹಿನ್ನೆಲೆಯಲ್ಲಿ ರಮೇಶ ಕತ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಶುಕ್ರವಾರ ಮಧ್ಯಾಹ್ನ ಬ್ಯಾಂಕ್ ವ್ಯವಸ್ಥಾಪಕರಿಗೆ … Continued