ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ನಾಲ್ವರು ಆರೋಪಿಗಳ ವಿರುದ್ಧ ಸೋಮವಾರ ಚಾರ್ಜ್ ಶೀಟ್ ಸಲ್ಲಿಸಿದೆ. ನಾಲ್ವರು ಆರೋಪಿಗಳಾದ ಮುಸ್ಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮಥೀನ್ ಅಹ್ಮದ್ ತಾಹಾ, ಮಾಜ್ ಮುನೀರ್ ಅಹ್ಮದ್ ಮತ್ತು ಮುಝಮ್ಮಿಲ್ ಶರೀಫ್ ವಿರುದ್ಧ ಹಿಂದಿನ ಅಧಿಕೃತ ಕ್ರಿಮಿನಲ್ ಕೋಡ್ – ಭಾರತೀಯ ದಂಡ … Continued