ವಿಡಿಯೋ | ಶಾಲಾ ಪರಿಶೀಲನೆಗೆ ವಿರೋಧ; ಸಿಜೆಪಿ ಕಾರ್ಯಕರ್ತರನ್ನು ಗ್ರಾಮದಿಂದ ಹೊರಕ್ಕೆ ಕಳುಹಿಸಿದ ಗ್ರಾಮಸ್ಥರು
ಜೈಪುರ : ರಾಜಸ್ಥಾನದ ಜೈಪುರ ಜಿಲ್ಲೆಯ ಬಾಗ್ರು ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ‘ಸ್ಕೂಲ್ ಠೀಕ್ ಕರೋ’ ಅಭಿಯಾನದ ಅಂಗವಾಗಿ ಸರ್ಕಾರಿ ಪ್ರಾಥಮಿಕ ಶಾಲೆಯೊಂದನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ತಂಡಕ್ಕೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ರಾಮಪುರಾ ಕನ್ವಾರ್‌ಪುರಾ ಗ್ರಾಮದಲ್ಲಿ ನಡೆದ ಈ ಘಟನೆಯಲ್ಲಿ ಗ್ರಾಮಸ್ಥರು ಸಿಜೆಪಿ ಕಾರ್ಯಕರ್ತರನ್ನು ಗ್ರಾಮದಿಂದ ಹೊರಕ್ಕೆ ಕಳುಹಿಸಿದ್ದಾರೆ … Continued