ವಿಡಿಯೋ | ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ಗಳಗಳನೆ ಅತ್ತ ನಟಿ ರಮ್ಯಾ..

ಬೆಂಗಳೂರು: ನಗರದ ಕಗ್ಗದಾಸಪುರದಲ್ಲಿ ಬೀದಿನಾಯಿಗಳ ನಾಪತ್ತೆ ಕುರಿತಂತೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ನಗರದ ಕಗ್ಗದಾಸಪುರದಲ್ಲಿ ಇತ್ತೀಚೆಗೆ ಬೀದಿ ನಾಯಿಗಳನ್ನು ಚೀಲದಲ್ಲಿ ಕಟ್ಟಿ ಅಮಾನವೀಯಾಗಿ ಸಾಗಿಸಿದ್ದ ಘಟನೆ (Brutality on street dogs) ನಡೆದಿತ್ತು. ಈ ಕ್ರಮವನ್ನು ಖಂಡಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರಾಣಿಪ್ರಿಯರಿಂದ ಶನಿವಾರ ಬೃಹತ್ ಪ್ರತಿಭಟನೆ ನಡೆದಿದ್ದು, ಈ ವೇಳೆ ಶ್ವಾನಗಳ ಮೇಲೆ … Continued

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆ

ಬೆಂಗಳೂರು : ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಈ ಮೂವರು ಅಶ್ಲೀಲ ಕಮೆಂಟ್ ಹಾಕಿ ಸವಾಲು ಹಾಕಿದ್ದರು. ಐಪಿ ಅಡ್ರೆಸ್ ಆಧರಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ರಮ್ಯಾ ದೂರು ದಾಖಲಿಸುವ ವೇಳೆ 43 ಅಕೌಂಟ್‌ಗಳ … Continued