ರಾಂಚಿಯ ಆರ್‌ಎಸ್‌ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿಗೆ ಯತ್ನ
ರಾಂಚಿ : ರಾಂಚಿಯ ನಿವಾರಣ್‌ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಚೇರಿಯ ಮೇಲೆ ಮಂಗಳವಾರ ತಡರಾತ್ರಿ ಪೆಟ್ರೋಲ್ ಬಾಂಬ್ ದಾಳಿ ನಡೆಸಲು ದುಷ್ಕರ್ಮಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಇಬ್ಬರು ಅಪರಿಚಿತ ವ್ಯಕ್ತಿಗಳು ಆರ್‌ಎಸ್‌ಎಸ್ ಕಚೇರಿಯ ಆವರಣದೊಳಗೆ ಪೆಟ್ರೋಲ್ ತುಂಬಿದ ಬಾಟಲಿಗಳನ್ನು ಎಸೆಯಲು ಯತ್ನಿಸಿದ್ದಾರೆ. ಆದರೆ, ಎರಡೂ ಬಾಟಲಿಗಳು ಕಚೇರಿಯ … Continued