8ನೇ ತರಗತಿಯ ಹುಡುಗಿ ಮದುವೆಯಾದ 40 ವರ್ಷದ ವ್ಯಕ್ತಿ…! ಹುಡುಗಿಯ ಶಿಕ್ಷಕರಿಂದ ಪ್ರಕರಣ ಬೆಳಕಿಗೆ
ತೆಲಂಗಾಣದಲ್ಲಿ ರಂಗಾ ರೆಡ್ಡಿ ಜಿಲ್ಲೆಯಲ್ಲಿ ನಿಜ ಜೀವನದ ‘ಬಾಲಿಕಾ ವಧು’ ಪ್ರಕರಣ ವರದಿಯಾಗಿದೆ. ಆಕೆಯ ಶಿಕ್ಷಕರು ಜಿಲ್ಲಾ ಮಕ್ಕಳ ರಕ್ಷಣೆ ಸೇವೆಗಳ ಸಿಬ್ಬಂದಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಆಕೆಯನ್ನು ರಕ್ಷಿಸಲಾಗಿದೆ. ಮೇ 28 ರಂದು 8 ನೇ ತರಗತಿಯ ವಿದ್ಯಾರ್ಥಿನಿಯನ್ನು ರಂಗಾರೆಡ್ಡಿ ಜಿಲ್ಲೆಯ ಕಂಡಿವಾಡಾದ 40 ವರ್ಷದ ಶ್ರೀನಿವಾಸ್ ಗೌಡ್ ಎಂಬ ವ್ಯಕ್ತಿಗೆ … Continued