ಮಧ್ಯಪ್ರದೇಶದಲ್ಲೂ ಹೆಜ್ಜೆ ಇಟ್ಟ ಎಎಪಿ: ಸಿಂಗ್ರೌಲಿ ಮೇಯರ್ ಸ್ಥಾನ ಗೆದ್ದ ಪಕ್ಷದ ರಾಣಿ ಅಗರವಾಲ್
ಭೋಪಾಲ್: ರಾಣಿ ಅಗರವಾಲ್ ಸಮಾಜ ಸೇವೆ ಮತ್ತು ರಾಜಕೀಯದಲ್ಲಿ ದೀರ್ಘಕಾಲ ಸಂಬಂಧ ಹೊಂದಿದ್ದಾರೆ ಮತ್ತು 2014 ರಲ್ಲಿ ಜಿಲ್ಲಾ ಪಂಚಾಯತ ಸದಸ್ಯರಾಗಿ ಮೊದಲ ಚುನಾವಣೆಯಲ್ಲಿ ಗೆದ್ದರು. ಅಗರವಾಲ್ ಅವರು ಸಿಂಗ್ರೌಲಿ ಕ್ಷೇತ್ರದಿಂದ 2018ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು, ಆದರೆ ಸೋತಿದ್ದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ, ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ … Continued