ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ
ನವದೆಹಲಿ: ನಟರಾದ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ದಂಪತಿಗೆ ಸೆಪ್ಟೆಂಬರ್ 8 ರ ಭಾನುವಾರ ಹೆಣ್ಣು ಮಗು ಜನಿಸಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಗಣೇಶನ ಹಬ್ಬದ ದಿನವಾದ ಸೆಪ್ಟೆಂಬರ್ 7 ರಂದು ಸಂಜೆ 5 ಗಂಟೆ ಸುಮಾರಿಗೆ ದೀಪಿಕಾ ಆಸ್ಪತ್ರೆಗೆ ದಾಖಲಾಗಿದ್ದರು. ನಟಿ ದೀಪಿಕಾ ಅವರನ್ನು ಮುಂಬೈನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. … Continued