ಅತ್ಯಾಚಾರ ಸಂತ್ರಸ್ತೆ ಕೊಲೆ ಮಾಡಿದ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿ ; ಆರ್ಟಿಫಿಶಿಯಲ್ ಇಂಟಲಿಜೆನ್ಸ್ (AI) ಬಳಸಿ ಪ್ರಕರಣ ಭೇದಿಸಿದ ಪೊಲೀಸರು..!
ಭುವನೇಶ್ವರ: ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೈಲು ಪಾಲಾದ ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಕೊಂದು ದೇಹವನ್ನು ತುಂಡು ಮಾಡಿ ದೇಹದ ಭಾಗಗಳನ್ನು ವಿವಿಧೆಡೆ ಎಸೆದಿರುವ ಘಟನೆ ಒಡಿಶಾದಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಪೊಲೀಸರು ಆರಿಫಿಶಿಯಲ್ ಇಂಟಲಿಜೆನ್ಸ್ ಬಳಸಿ ಪ್ರಕರಣ ಭೇದಿಸಿದ್ದಾರೆ..! ಪೊಲೀಸರ ಪ್ರಕಾರ, ಆರೋಪಿಯನ್ನು ಕುನು ಕಿಸನ್ (24) ಎಂದು ಗುರುತಿಸಲಾಗಿದ್ದು, … Continued