ರಾಘವೇಶ್ವರ ಭಾರತೀ ಶ್ರೀಗಳ ವಿರುದ್ಧದ ಎರಡನೇ ಅತ್ಯಾಚಾರ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು : ಹೊಸನಗರದ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮಿ ಅವರ ವಿರುದ್ಧದ ಎರಡನೇ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಪಡಿಸಿದೆ. ರಾಘವೇಶ್ವರ ಭಾರತೀ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ 2024ರ ಜೂನ್ 11ರಂದು ಕಾಯ್ದಿರಿಸಿದ್ದ ಆದೇಶವನ್ನು ಸುಮಾರು ಎಂಟು ತಿಂಗಳ ನಂತರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು … Continued