ಅತ್ಯಾಚಾರ ಆರೋಪದ ಪ್ರಕರಣ: ಪ್ರಜ್ವಲ್ ರೇವಣ್ಣ 6 ದಿನ ಎಸ್‌ಐಟಿ ಕಸ್ಟಡಿಗೆ
ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶುಕ್ರವಾರ ಬೆಳಗ್ಗೆ ಜರ್ಮನಿಯಿಂದ ವಾಪಸ್ಸಾಗುವಾಗ ಬೆಂಗಳೂರು ವಿಮಾನ ನಿಲ್ದಾಣದಿಂದ ಬಂಧಿಸಲಾಗಿದ್ದು, ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅವರನ್ನು ಜೂನ್ 6ರವರೆಗೆ ಎಸ್‌ಐಟಿ ಕಸ್ಟಡಿಗೆ ಕಸ್ಟಡಿಗೆ ನೀಡಿದೆ. ಬಂಧಿತ ಪ್ರಜ್ವಲ್ ಅವರನ್ನು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ವಿಶೇಷ ಮ್ಯಾಜಿಸ್ಟ್ರೇಟ್ ಕೆ.ಎನ್. ಶಿವಕುಮಾರ … Continued