ಲೈಂಗಿಕ ದೌರ್ಜನ್ಯದ ಆರೋಪ: ಸಿಡ್ನಿಯಲ್ಲಿ ಶ್ರೀಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಬಂಧನ-ವರದಿ
ಕ್ಯಾನ್‌ಬೆರಾ: ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಶ್ರೀಲಂಕಾದ ಬ್ಯಾಟ್ಸ್‌ಮನ್ ದನುಷ್ಕಾ ಗುಣತಿಲಕ ಅವರನ್ನು ಭಾನುವಾರ ಸಿಡ್ನಿಯಲ್ಲಿ ಬಂಧಿಸಲಾಯಿತು ಎಂದು ಮೂಲಗಳು ಭಾನುವಾರ ತಿಳಿಸಿದೆ. ನವೆಂಬರ್ 2 ರಂದು ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ತನಿಖೆಯ ಬಳಿಕ ಗುಣತಿಲಕ (31) ಅವರನ್ನು ಇಂದು ಮುಂಜಾನೆ ಬಂಧಿಸಿ, ಸಿಡ್ನಿ (Sydney) ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು … Continued